Bible Versions
Bible Books

2 Chronicles 23:2 (HCSB) Holman Christian Standard Bible

Versions

KNV   ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
ERVKN   ಅವರು ಯೆಹೂದ ರಾಜ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
IRVKN   ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us