Bible Versions
Bible Books

2 Chronicles 23:6 (HCSB) Holman Christian Standard Bible

Versions

KNV   ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
ERVKN   ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧ ಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.
IRVKN   ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us