Bible Versions
Bible Books

2 Chronicles 25:10 (HCSB) Holman Christian Standard Bible

Versions

KNV   ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
ERVKN   ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.
IRVKN   ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us