Bible Versions
Bible Books

2 Chronicles 25:14 (HCSB) Holman Christian Standard Bible

Versions

KNV   ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
ERVKN   ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು.
IRVKN   ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us