Bible Versions
Bible Books

2 Chronicles 25:20 (HCSB) Holman Christian Standard Bible

Versions

KNV   ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
ERVKN   ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.
IRVKN   ಅಮಚ್ಯನು ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us