Bible Versions
Bible Books

2 Chronicles 25:24 (HCSB) Holman Christian Standard Bible

Versions

KNV   ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
ERVKN   ದೇವಾಲಯದೊಳಗೆ ಬೆಳ್ಳಿಬಂಗಾರಗಳು ಮತ್ತು ಬೆಲೆಯುಳ್ಳ ವಸ್ತುಗಳಿದ್ದವು. ಓಬೇದೆದೋಮನು ಅವುಗಳ ಮೇಲ್ವಿಚಾರಕನಾಗಿದ್ದನು. ಯೋವಾಷಾನು ಅವೆಲ್ಲವನ್ನೂ ಅರಮನೆಯಲ್ಲಿದ್ದ ನಿಕ್ಷೇಪವನ್ನೂ ಸೂರೆಮಾಡಿ ಕೆಲಜನರನ್ನು ಸೆರೆಹಿಡಿದು ಎಲ್ಲವನ್ನು ಸಮಾರ್ಯಕ್ಕೊಯ್ದನು.
IRVKN   ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us