Versions
KNV ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ERVKN ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯ ಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.
IRVKN ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.