Bible Versions
Bible Books

2 Chronicles 36:9 (HCSB) Holman Christian Standard Bible

Versions

KNV   ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
ERVKN   ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.
IRVKN   {ಯೆಹೂದದ ಅರಸನಾದ ಯೆಹೋಯಾಕೀನನು} PS ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us