Bible Versions
Bible Books

2 Chronicles 3:2 (HCSB) Holman Christian Standard Bible

Versions

KNV   ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.
ERVKN   ಸೊಲೊಮೋನನು ತನ್ನ ರಾಜ್ಯಳ್ವಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು.
IRVKN   ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us