Versions
KNV ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
ERVKN ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ಆ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.
IRVKN ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.