Bible Versions
Bible Books

2 Kings 17:10 (HCSB) Holman Christian Standard Bible

Versions

KNV   ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
ERVKN   ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು.
IRVKN   ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us