Bible Versions
Bible Books

2 Kings 18:12 (HCSB) Holman Christian Standard Bible

Versions

KNV   ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
ERVKN   ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.
IRVKN   ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us