Bible Versions
Bible Books

2 Kings 18:20 (HCSB) Holman Christian Standard Bible

Versions

KNV   ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
ERVKN   ‘ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ’ ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?
IRVKN   ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us