Versions
KNV ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
ERVKN ನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶ್ಶೂರದ ಮಹಾರಾಜನ ಈ ಸಂದೇಶವನ್ನು ಕೇಳಿರಿ!
IRVKN ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.