Bible Versions
Bible Books

2 Kings 19:14 (HCSB) Holman Christian Standard Bible

Versions

KNV   ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
ERVKN   ಹಿಜ್ಕೀಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಕೀಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಪತ್ರಗಳನ್ನಿರಿಸಿದನು.
IRVKN   {ಹಿಜ್ಕೀಯನ ಪ್ರಾರ್ಥನೆ} PS ಹಿಜ್ಕೀಯನು ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us