Versions
KNV ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
ERVKN ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!
IRVKN ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.