Bible Versions
Bible Books

2 Kings 20:12 (HCSB) Holman Christian Standard Bible

Versions

KNV   ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
ERVKN   ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.
IRVKN   {ಬಾಬೆಲಿನಿಂದ ಬಂದ ದೂತರು} PS ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us