Bible Versions
Bible Books

2 Kings 20:15 (HCSB) Holman Christian Standard Bible

Versions

KNV   ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
ERVKN   ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.
IRVKN   ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us