Bible Versions
Bible Books

2 Kings 20:3 (HCSB) Holman Christian Standard Bible

Versions

KNV   ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ERVKN   “ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪು ಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.
IRVKN   “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us