Bible Versions
Bible Books

2 Kings 21:12 (HCSB) Holman Christian Standard Bible

Versions

KNV   ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
ERVKN   ಆದ್ದರಿಂದ ಇಸ್ರೇಲಿನ ದೇವರು ಇಂತೆನ್ನುತ್ತಾನೆ: ‘ಇಗೋ, ಜೆರುಸಲೇಮಿಗೂ ಯೆಹೂದಕ್ಕೂ ಎಷ್ಟು ತೊಂದರೆಯನ್ನು ತರುತ್ತೇನೆಂದರೆ, ಅದನ್ನು ಕೇಳಿದ ಯಾರಾದರೂ ನಡುಗಿ ಬಿಡಬೇಕು.
IRVKN   ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us