Bible Versions
Bible Books

2 Kings 25:8 (HCSB) Holman Christian Standard Bible

Versions

KNV   ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
ERVKN   ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.
IRVKN   ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us