Bible Versions
Bible Books

2 Kings 3 (HCSB) Holman Christian Standard Bible

Versions

KNV   ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
ERVKN   ಅಹಾಬನ ಮಗನಾದ ಯೋರಾವುನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾವುನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾವುನು ಹನ್ನೆರಡು ವರ್ಷ ಆಳಿದನು.
IRVKN   {ಇಸ್ರಾಯೇಲ್ಯರಿಗೂ ಮೋವಾಬ್ಯರಿಗೂ ನಡೆದ ಯುದ್ಧ} PS ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us