Bible Versions
Bible Books

2 Kings 3:15 (HCSB) Holman Christian Standard Bible

Versions

KNV   ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
ERVKN   ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು.
IRVKN   ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us