Bible Versions
Bible Books

2 Kings 4:2 (HCSB) Holman Christian Standard Bible

Versions

KNV   ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
ERVKN   ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು. ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು.
IRVKN   ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us