Bible Versions
Bible Books

2 Kings 4:33 (HCSB) Holman Christian Standard Bible

Versions

KNV   ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
ERVKN   ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು.
IRVKN   ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us