Bible Versions
Bible Books

2 Kings 4:42 (HCSB) Holman Christian Standard Bible

Versions

KNV   ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
ERVKN   ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.
IRVKN   {ಅದ್ಭುತಕರವಾಗಿ ನೂರು ಜನರನ್ನು ಪೋಷಿಸಿದ್ದು} PS ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us