Bible Versions
Bible Books

2 Kings 6:22 (HCSB) Holman Christian Standard Bible

Versions

KNV   ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
ERVKN   ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.
IRVKN   ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us