Bible Versions
Bible Books

2 Kings 6:26 (HCSB) Holman Christian Standard Bible

Versions

KNV   ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
ERVKN   ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.
IRVKN   ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us