Versions
KNV ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
ERVKN ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.
IRVKN ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,