Bible Versions
Bible Books

2 Kings 6:31 (HCSB) Holman Christian Standard Bible

Versions

KNV   ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
ERVKN   ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.
IRVKN   ಇದಲ್ಲದೆ ಅವನು, “ನಾನು ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us