Bible Versions
Bible Books

2 Kings 6:9 (HCSB) Holman Christian Standard Bible

Versions

KNV   ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
ERVKN   ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು.
IRVKN   ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us