Bible Versions
Bible Books

2 Samuel 19:27 (HCSB) Holman Christian Standard Bible

Versions

KNV   ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
ERVKN   ಆದರೆ ನನ್ನ ಸೇವಕನು ನನ್ನನ್ನು ಮೋಸಗೊಳಿಸಿದನು. ಅವನು ನನ್ನ ಬಗ್ಗೆ ನಿನಗೆ ಕೆಟ್ಟದ್ದನ್ನು ಹೇಳಿದನು. ಆದರೆ ರಾಜನಾದ ನನ್ನ ಒಡೆಯನು ದೇವದೂತನಂತಿದ್ದಾನೆ. ನಿನಗೆ ಒಳ್ಳೆಯದೆಂದು ತೋರಿದ್ದನ್ನು ಮಾಡು.
IRVKN   ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us