Bible Versions
Bible Books

2 Samuel 19:38 (HCSB) Holman Christian Standard Bible

Versions

KNV   ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
ERVKN   ರಾಜನು, “ಕಿಮ್ಹಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೊ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು.
IRVKN   ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us