Bible Versions
Bible Books

2 Samuel 19:8 (HCSB) Holman Christian Standard Bible

Versions

KNV   ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
ERVKN   ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದುದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು. ಅಬ್ಷಾಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು.
IRVKN   {ದಾವೀದನು ಪುನಃ ಯೆರೂಸಲೇಮಿಗೆ ಬಂದದ್ದು} PS ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us