Bible Versions
Bible Books

2 Samuel 21:18 (HCSB) Holman Christian Standard Bible

Versions

KNV   ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್‌ ಎಂಬವನನ್ನು ಕೊಂದನು.
ERVKN   ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
IRVKN   ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us