Versions
KNV ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
ERVKN ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)
IRVKN ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು. PEPS