Versions
KNV ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.
ERVKN ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.
IRVKN ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.