Versions
KNV ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
ERVKN ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.
IRVKN ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.