Versions
KNV ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
ERVKN ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ.
IRVKN ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.