Versions
KNV ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
ERVKN ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.
IRVKN ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.