Bible Versions
Bible Books

2 Thessalonians 2:1 (HCSB) Holman Christian Standard Bible

Versions

KNV   ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
ERVKN   ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.
IRVKN   {ಅಧರ್ಮ ಪುರುಷನು} PS ಸಹೋದರರೇ, ನಮ್ಮ ಕರ್ತನಾದ * 1 ಥೆಸ. 2:19: ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ಮತ್ತಾ 24:31; 1 ಥೆಸ. 4:15-17: ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us