Bible Versions
Bible Books

2 Thessalonians 3:1 (HCSB) Holman Christian Standard Bible

Versions

KNV   ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
ERVKN   ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.
IRVKN   {ಪ್ರಾರ್ಥನೆಗಾಗಿ ವಿನಂತಿ} PS ಕಡೆಯದಾಗಿ, * 1 ಥೆಸ. 5:25: ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಕೀರ್ತ 147:15; 1 ಥೆಸ. 1:8: ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us