Bible Versions
Bible Books

2 Thessalonians 3:6 (HCSB) Holman Christian Standard Bible

Versions

KNV   ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ERVKN   ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.
IRVKN   {ಮೈಗಳ್ಳರಿಗೆ ಎಚ್ಚರಿಕೆ} PS ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ § ವ. 11; 1 ಥೆಸ. 5:14: ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ * 1 ಕೊರಿ 5:11: ಸಹೋದರನಿಂದ ನೀವು ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10: ದೂರವಾಗಿರಬೇಕೆಂದು 1 ಕೊರಿ 5:4: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us