Bible Versions
Bible Books

2 Timothy 1:10 (HCSB) Holman Christian Standard Bible

Versions

KNV   ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
ERVKN   ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.
IRVKN   ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ * 2 ಥೆಸ. 2:8 ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. 1 ಕೊರಿ 15:26, 54, 55; ಇಬ್ರಿ. 2:14,15 ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us