Versions
KNV ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
ERVKN ಲುಸ್ತ್ರ ಮತ್ತು ಇಕೋನಿಯಾ ಪಟ್ಟಣಗಳ ವಿಶ್ವಾಸಿಗಳು ತಿಮೊಥೆಯನನ್ನು ಗೌರವಿಸುತ್ತಿದ್ದರು; ಮತ್ತು ಅವನ ಬಗ್ಗೆ ಒಳ್ಳೆಯದನ್ನೇ ಹೇಳುತ್ತಿದ್ದರು.
IRVKN ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.