Versions
KNV ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
ERVKN ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,
IRVKN {ಎಫೆಸ ಪಟ್ಟಣದಲ್ಲಿ ಪೌಲನ ಸೇವೆ} PS ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;