Versions
KNV ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.
ERVKN ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.
IRVKN ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.