Versions
KNV ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
ERVKN ನೀವು ದೇವರ ಪ್ರಿಯ ಮಕ್ಕಳಾಗಿದ್ದೀರಿ; ಆದ್ದರಿಂದ ನೀವು ಆತನನ್ನು ಅನುಸರಿಸಬೇಕು.
IRVKN {ಪ್ರೀತಿಯಲ್ಲಿ ನಡೆಯಿರಿ} PS ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ * ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ. ಆತನನ್ನು ಅನುಸರಿಸುವವರಾಗಿರಿ.