Bible Versions
Bible Books

Exodus 10:28 (HCSB) Holman Christian Standard Bible

Versions

KNV   ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.
ERVKN   ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.
IRVKN   ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us