Bible Versions
Bible Books

Exodus 11:9 (HCSB) Holman Christian Standard Bible

Versions

KNV   ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು.
IRVKN   ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us